Home Posts tagged #kfc india

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ¸ ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ
How Can We Help You?