Home Posts tagged #kinnigoli sand mafiya

ಕಿನ್ನಿಗೊಳಿ ಏಳಿಂಜೆ ಪಟ್ಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ

ಮುಲ್ಕಿ: ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆ ಎಂಬಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಗಣಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಏಳಿಂಜೆ ಪಟ್ಟೆ ಶಾಂಭವಿ ನದಿಯಲ್ಲಿ ರಾಜಾರೋಷವಾಗಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಆಕ್ರೋಶ ಗೊಂಡ ಗ್ರಾಮಸ್ಥರು
How Can We Help You?