ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಅವರು ಉದ್ಘಾಟಿಸಿದ್ರು.ತದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19
ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮ ಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಎರಡು ಡೋಸ್ ಲಸಿಕೆ ಪಡೆದವರ