Home Posts tagged kirankumar kodical

ಮಂಗಳೂರು: ತುಳುನಾಡು ವಿಶಿಷ್ಟ ಪರಂಪರೆಗಳ ನಾಡು – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ

ಕಾವೂರು: ಪ್ರಧಾನಿಗೆ ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ

ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು, ಸಂತನಂತೆ ಬದುಕು ನಡೆಸುತ್ತಾ ಸನಾತನ ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀರಾಮನ ಮಂದಿರವನ್ನು