ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ. ಹರೀಶ್ ಅವರು ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ
ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ
ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್‌ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಕ್ರೀಡಪಾಟುಗಳು ಹಾಗೂ ಯುವ ಜನತೆಯಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ