Home Posts tagged #kmc

ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ: 2021 ನೇ ಸಾಲಿನ ನೊಂದಾವಣಿ ಪ್ರಕ್ರಿಯೆ ಪ್ರಾರಂಭ

ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಎಎಚ್‌ಪಿಐನಿಂದ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ

ಮಣಿಪಾಲ: ಎಎಚ್‌ಪಿಐ -ಅಸೋಸಿಯೇಷನ್ ​​ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶ್ರೀಮತಿ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ