Home Posts tagged #KMF

ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಕೆಎಂಎಫ್ ವತಿಯಿಂದ ಶ್ರದ್ಧಾಂಜಲಿ

ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಶ್ರೀ ಪುನೀತ್ ರಾಜ್ ಕುಮಾರ್ ರವರು ದಿನಾಂಕ 29-10-2021 ರಂದು ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ

ಕೇಂದ್ರ ಸಂಪುಟದಲ್ಲಿ ಸಹಕಾರಿ ಸಚಿವಾಲಯ ಸ್ಥಾಪನೆ ಸ್ವಾಗತಾರ್ಹ: ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ

ಕೇಂದ್ರ ಸಂಪುಟದಲ್ಲಿ ಪ್ರಥಮ ಬಾರಿ ಸಹಕಾರಿ ಸಚಿವಾಲಯ ಸ್ಥಾಪಿಸಿದ್ದು, ಸಹಕಾರಿ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಸ್ವಾಗತಾರ್ಹ ಮತ್ತು ಅಭಿನಂದನೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ಹೇಳಿದರು.ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, 97ನೇ ಸಂವಿಧಾನಿಕ ತಿದ್ದುಪಡಿಯಂತೆ ರಾಜ್ಯಗಳ ಸಹಕಾರಿ ಕಾಯ್ದೆಯಲ್ಲಿ ಪುನರಪಿ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆವಿದೆಯೆಂದು ಕೊಡವೂರು ರವಿರಾಜ