Home Posts tagged # Know Your Constitution

ಶಾಲೆಯಲ್ಲಿ ಇನ್ನು ಮುಂದೆ ಸಂವಿಧಾನ ದಿನಾಚರಣೆ

.ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು