Home Posts tagged #kodange sadashiva acharya

ರಸ್ತೆ ರಫಘಾತದಲ್ಲಿ ಕೊಡಂಗೆಯ ಸದಾಶಿವ ಆಚಾರ್ಯ ನಿಧನ

ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು