Home Posts tagged #kodialbail

ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ್ ಕದ್ರಿ ಆಯ್ಕೆ

ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ