Home Posts tagged #KODIMATA SHREE

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ, ಸಮ್ಮಿಶ್ರ ಸರ್ಕಾರ ಬರುವುದಿಲ್ಲ- ಕೋಡಿಮಠ ಶ್ರೀ ಭವಿಷ್ಯ…!

ಶಿವಮೊಗ್ಗ:-ಕೋಡಿಮಠ ಶ್ರೀಗಳು ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಇದೀಗ ಬಾರಿ ಚರ್ಚೆಗಕಾರಣವಾಗಿದ್ದುರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಕುರಿತು ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿಯುತ್ತಾರೆ.ಅವರ ಭವಿಷ್ಯಗಳು ನಿಖರವಾಗಿರುತ್ತವೆ ಎಂಬ ನಂಬಿಕೆ ಇದೆ. ರಾಜ್ಯದಲ್ಲಿ ಪ್ರಸ್ತುತ