Home Posts tagged kokkada

ಕೊಕ್ಕಡ: ರದ್ದಾದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!

ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ಬೇಬಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು.ಉಪಾಧ್ಯಕ್ಷ ಪ್ರಭಾಕರ ಗೌಡ ಹಾಗೂ ಎಲ್ಲ ಸದಸ್ಯರ ಉಪಸ್ಥಿತಿಯಲ್ಲಿ ಸಭೆಯು ಆರಂಭಗೊಂಡಿತ್ತು. ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ ಈವರೆಗೆ ಅನುಷ್ಠಾನ ಆಗಿಲ್ಲ