ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ ಮಾಡಿ ಕೊಡುವಂತೆ, ಬೆಂಡೋಡಿ ಸರಕಾರಿ ಶಾಲೆಗೆ ಶೌಚಾಲಯ, ರಂಗಮಂದಿರ ಮತ್ತಿತರ ಸೌಲಭ್ಯ ಕಲ್ಪಿಸುವಂತೆ,
ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟೀ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ