ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಪ್ರಪ್ರಥಮ ಬಾರಿಗೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆವರಿಸಲಾಯಿತು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು
ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.