Home Posts tagged #kolnad

ಮೀನಿನ ವ್ಯಾಪಾರಿಯ ಅಪಹರಣ: ವಿಟ್ಲ ಪೊಲೀಸ್ ಠಾಣೆಗೆ ದೂರು

ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು
How Can We Help You?