Home Posts tagged #kolnadu

ಕೊಳ್ನಾಡು: ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವಿ ದೈವಸ್ಥಾನ, ಮೇ 23- 29ರ ವರೆಗೆ ದೈವಸ್ಥಾನದ ಬ್ರಹ್ಮಕಲಶ

ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ನಾಯ್ಕ್ ದೈಪಲ ಮತ್ತು ಟ್ರಸ್ಟ್ ಅಧ್ಯಕ್ಷ ರವೀಂದ್ರನಾಥ ಕೆ.ಮುಳ್ಳೇರಿಯ

ಮೂಲ್ಕಿಯ ಕೊಳ್ನಾಡಿನಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶ : ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ

ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ

ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಕೋಲ್ನಾಡು ರಾ.ಹೆ.ಬಳಿಯ ಜಾಗದಲ್ಲಿ ಚಪ್ಪರ ಮುಹೂರ್ತ

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಉಮಾನಾಥ