Home Posts tagged konaje

ಚೆಕ್ಬೌನ್ಸ್ ಪ್ರಕರಣ: ಬಂಧನದಿಂದ ತಲೆಮರೆಸಿಕೊಂಡ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ

ಕೊಣಾಜೆ ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿದ್ದಾರೆ. ಈಕೆ   ಮಮತಾ ಶೈನಿ ಡಿಸೋಜ ಎಂಬವರಿಗೆ ರೂ.3 ಲಕ್ಷ ಅಂದಾಜು ಚೆಕ್ ಬೌನ್ಸ್ ಪ್ರಕರಣದಲ್ಲಿ  ಆರೋಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. 2020 ರ ಜ.6 ರಂದು ಪ್ರಕರಣ ಸಂಬಂಧ ಕೇಸು ದಾಖಲಾಗಿತ್ತು. ಆ ಬಳಿಕ  ನ್ಯಾಯಾಲಯದಲ್ಲಿ ಒಂಭತ್ತು ಬಾರಿ ವಾದ
How Can We Help You?