ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವಾಹ್ನ 10.30ರಿಂದ ಕೊಂಡೆವೂರಿನ ಕು.ಗಾಯತ್ರೀ ಮತ್ತು ಬಳಗದವರಿಂದ ಸಂಗೀತ