Home Posts tagged #konkani

ಕೊಂಕಣಿ ಲೇಖಕ ಸಂಘದಿಂದ ಶ್ರೀಮತಿ ಐರಿನ್ ಪಿಂಟೊರವರಿಗೆ ಪ್ರಶಸ್ತಿ ಪ್ರದಾನ

ಖ್ಯಾತ ಲೇಖಕಿ ಶ್ರೀಮತಿ ಐರಿನ್ ಪಿಂಟೊ ಅವರಿಗೆ ಕೊಂಕಣಿ ಲೇಖಕ ಸಂಘ (ಕೆಎಲ್‌ಎಸ್) ಕೊಂಕಿಣಿ ಸಾಹಿತ್ಯ ಪ್ರಶಸ್ತಿ-೨೦೨೩ ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ. ೨೫ರ ಶನಿವಾರದಂದು ನಂತೂರು ಬಜ್ಜೋಡಿ ಸಂದೇಶ ಪ್ರತಿಷ್ಠಾನದ ಸಂದೇಶದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ’ರಾಕ್ಣೊ’ ವಾರಪತ್ರಿಕೆಯ ಮಾಜಿ ಸಂಪಾದಕ ರೆ| ಫ್ರಾನ್ಸಿಸ್ ರೊಡ್ರಿಗಸ್