ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ
ಕೊಂಕಣಿ ಭಾಶಾ ಮಂಡಲ್ ಕರ್ನಾಟಕ ಇದರ ಆಶ್ರಯದಲ್ಲಿ ಕೊಂಕಣಿಯನ್ನು ಸಂವಿಧಾನದ ಎಂಟನೆಯ ಪರಿಚ್ಛೇದದ ಅಡಿಯಲ್ಲಿ ಸೇರಿಸಿದ ಮೂವತ್ತು ವರ್ಷದ ಸಂಭ್ರಮಾಚರಣೆಯು ನಗರದ ಡೊನ್ ಬೊಸ್ಕೊಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎ ಎಸ್ ಎಸ್ ನಾಯಕ್ ಅವರು ಮಾತನಾಡುತ್ತಾ, ತಾಯಿಯ ಮಾತಿನ ಮಹತ್ವವು ಜೀವನದಲ್ಲಿ ಯಾವುದೇ ದಿನ ಕಡಿಮೆ ಆಗದು.ಹಾಗೆನೇ ಮಾತೃ ಭಾಷೆಯ ಮಹತ್ವ ಕೂಡಾ ಆಗಿದೆ. ಇತರ ಯಾವುದೇ ಭಾಷೆಗಳು ವ್ಯಾವಹಾರಿಕವಾಗಿ ಕಲಿತರೂ ಮಾತೃಭಾಷೆಯ ಜಾಗವು ನಮ್ಮ