ಕೊಪ್ಪಳ: ಗಣರಾಜ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಎಂ.ಸಿ. ಪಾಟೀಲ್ (ಮಲ್ಲಿಕಾರ್ಜುನಗೌಡ) ಅವರ ವಿರುದ್ಧ ಸೂಕ್ತ ಹಾಗೂ ಕಠಿಣ ಕ್ರಮ ಜರುಗಿಸಬೇಕು ಎಂದು ಕೊಪ್ಪಳ ಜಿಲ್ಲಾ ವಕೀಲರ ಸಂಘ ಗೊತ್ತುವಳಿ ಸ್ವೀಕರಿಸಿದೆ. ನೂತನ
ಕನ್ನಡದ ಗರಿಮೆ, ಹಿರಿಯೆಯ ಪ್ರತೀಕವಾದ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಲು ಸಮರ್ಥ ನಾಯಕತ್ವ ಅಗತ್ಯವಿದೆ. ಇಂಥ ಪ್ರಾತಿನಿಧಿಕ ಸಂಸ್ಥೆಗೆ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಸಂಘಟಕರು, ಜನಪರ ಸಂಘಟನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಒತ್ತಾಯದಿಂದ ಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ ಎಂದು ಶೇಖರಗೌಡ ಮಾಲಿಪಾಟೀಲ ಹೇಳಿದರು. ಮಂಗಳವಾರ ಕನ್ನಡ ಸಾಹಿತ್ಯ