Home Posts tagged koragaja swami

ಉಡುಪಿ : ತುಳುನಾಡಿನಲ್ಲಿ ಮತ್ತೊಮ್ಮೆ ತನ್ನ ಕಾರ್ಣಿಕ ತೋರಿಸಿಕೊಟ್ಟ ಕೊರಗಜ್ಜ ಸ್ವಾಮಿ

ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ. ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ ಸಾವನ್ನೇ ಗೆದ್ದು ಬಂದಿದೆ.ಹೌದು ಸಾಗರ ಮೂಲದ