ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ
ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ