ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ
ಕುಂದಾಪುರ: ಪಾಸಿಟಿವಿಟಿ ದರ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯನ್ನು ಸೇರಿಸಲಾಗಿದೆ. ವಾರಾಂತ್ಯ ಕರ್ಫ್ಯೂನಿಂದ ಜನಸಾಮಾನ್ಯರಿಗೆ ತೊಂದರೆಗಳಾಗುವುದು ಸತ್ಯ. ಆದರೆ ಪಾಸಿಟಿವಿಟಿ ರೇಟ್ ಹೆಚ್ಚಳವಾಗದಂತೆ ಜಾಗೃತೆ ವಹಿಸಬೇಕಾದ ಜವಾಬ್ದಾರಿ ನಮಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿವೇಶನದ ಭೂ ಸರ್ವೆ ಯ ಕುರಿತು ಸಂಬಂಧಪಟ್ಟ
ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ದೇಶಕ್ಕೆ ಅಂಟಿರುವ ಕೊರೋನಾ ಮಹಾಮಾರಿ ದುರ್ದಿನಗಳನ್ನು ದೂರವಾಗಿಸುವಂತೆ ಆನೆಗುಡ್ಡೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದ ಅವರು, ಈಗಾಗಲೇ ಪರಿಶಿಷ್ಟ ಜಾತಿಯವರಿಗೆ ಮನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆಯಿಂದ ಬೆಳಗ್ಗೆಯಿಂದ
ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,
ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಕುರಿತು ಚರ್ಚೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ