ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ ಮಾಧ್ಯಮ ದವರೊಂದಿಗೆ
ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಆಸ್ಕರ್ ಅವರ ಕುಟುಂಬಿಕರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ್ ರೈಲ್ವೇ, ಹೆದ್ದಾರಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ಆಸ್ಕರ್ ಕಾರಣಕರ್ತರು. ಒಂದು ಆದರ್ಶ
ಮಂಗಳೂರು: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಮೀನು ಸಮತಟ್ಟು ಮಾಡಲು 15 ಕೋಟಿ ರೂಗಳು ವಯ್ಯವಾಗಲಿವೆ ಎಂಬ ಮೆಸ್ಕಾಂ ಅಧಿಕಾರಿಗಳ ವರದಿಯ ನೈಜತೆಯನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಹಾಗೂ ಇಂಜಿನಿಯರಿಂಗ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಳಿಂದ ಪರಿಶೀಲಿಸಿ, ಹೆಚ್ಚಿನ ಹಣ ನಮೂದಿಸಿದ್ದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು