ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತರು.ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.ಇಂದು ಮದ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ಗೆ ಢಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ
ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ
ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ