ಗುಣನಾಥ್ ಪ್ರಮ್ ದುಬೈ ಅವರ ಕನಸು ಕೊನೆಗೂ ನನಸಾಗಿದೆ. ಭಾರ್ಗವಿ ಬಿಲ್ಡರ್ಸ್‍ನವರ ಕೈಲಾಶ್ ಅಪಾರ್ಟ್‍ಮೆಂಟ್‍ನ್ನು ಆಯ್ಕೆ ಮಾಡಿಕೊಂಡ ಗುಣನಾಥ್ ಅವರು, ತಮ್ಮ ಕನಸಿನ ಲಕ್ಷುರಿ ಅಪಾರ್ಟ್‍ಮೆಂಟ್ ಸುಂದರವಾಗಿ ನಿರ್ಮಾಣಗೊಂಡಿದ್ದು, ಇಂದು ಪ್ರತಿಷ್ಠಿತ ಗಣ್ಯರ ಸಮ್ಮುಖದಲ್ಲಿ ಮೊಕ್ ಅಪ್ ಪ್ಲಾಟ್ ಉದ್ಘಾಟನೆಗೊಂಡಿತು. ದುಬೈನಿಂದ
ಮಂಗಳೂರಿನ ಕೊಟ್ಟಾರ ಚೌಕಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿಯನ್ನ ನಗರದ ಲಾಲ್‍ಭಾಗ್ ಜಂಕ್ಷನ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ, ಹೆಲ್ಮೆಟ್ ಧರಿಸದೇ ವಾಹನ ಚಲಾವಣೆ ಮಾಡುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳಿಂದ ರ್ಯಾಲಿ ನಡೆಸಲಾಯ್ತು. ಶ್ರೀ ಚೈತನ್ಯ