Home Posts tagged #krishi

ಉಡುಪಿಯಲ್ಲಿ ಕೃಷಿಯತ್ತ ಮುಖಮಾಡಿದ ಯುವ ಜನಾಂಗ

ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು

ಸಮಗ್ರ ಮೀನು ಕೃಷಿಯಿಂದ ಹೆಚ್ಚಿನ ಲಾಭ : ಡಾ.ರಮೇಶ್ ಟಿ.ಜೆ

ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್ ಟಿ.ಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೀನು ಕೃಷಿ