Home Posts tagged #krishna sigalilla

ನಾಗಶ್ರೀ ನಾಗರಕಟ್ಟೆ ಅವರ `ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ’ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ ಮುಖ್ಯಸ್ಥ, ಹಿರಿಯ