Home Posts tagged #ksrp

ಕೆಎಸ್ಆರ್ ಪಿ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯಮೀಸಲು ಪೊಲೀಸ್, 7ನೇ ಪಡೆ, ಮಂಗಳೂರು ಘಟಕದಲ್ಲಿ ಸರಳ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಅದರಂತೆ 7ನೇ ಪಡೆ ಕೆಎಸ್‍ಆರ್‍ಪಿ, ಮಂಗಳೂರು ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಪರಿಸರ ಉಳಿಸುವ ಹಿತದೃಷ್ಟಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಸೈಕಲ್ ಜಾಥಾಕ್ಕೆ ಘಟಕದ