ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು
ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಚೌತಿಯ ದಿನವಾದ ಶನಿವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು.ಅಲ್ಲದೆ ಅಕ್ಷಯ ಪಾತ್ರೆಗೆ ಪೂಜೆ ಸಲ್ಲಿಸಿದರು.ಕುಕ್ಕೆಯಲ್ಲಿ ನಿರಂತರ ಅನ್ನದಾನ ನಡೆಯುವುದು ಪ್ರಧಾನವಾಗಿದ್ದು ಜಾತ್ರಾ ಸಮಯ ವಿಶೇಷ ಬೋಜನ ಪ್ರಸಾದ ವಿತರಣೆಯ ಸಂಕೇತವಾಗಿ ಶ್ರೀ