Home Posts tagged #Kukke Sri Subrahmanya Swami Temple

ನೀರಿನಲ್ಲಿ ಬಂಡಿ ಉತ್ಸವ ನೆರವೇರುವುದರೊಂದಿಗೆ ಕುಕ್ಕೆ ಜಾತ್ರೆ ಸಂಪನ್ನ

ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊoಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ