ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೆÇಲೀಸ್ ಆಯುಕ್ತ ಹೃಷಿಕೇಶ್
ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸೋಮವಾರ ಸಾಯಂಕಾಲ ಬೇಟಿ ನೀಡಿದರು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯನಿರ್ವಹಣಾ ಅಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ,
ಕಡಬ: ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಶ್ರೀ ದೇವರ ದರುಶನ ಪಡೆದು ಸಂಕಲ್ಪ ನೆರವೇರಿಸಿ ವಿಶೇಷ ಸೇವೆ ಸಮರ್ಪಿಸಿದರು. ಶ್ರೀ ದೇವಳದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಸಚಿವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ