Home Posts tagged #kulalasamaja

ಬಾರಕೂರು ಬಂಡಿಮಠ: ಕುಲಾಲ ಸಮಾಜದ ದೈವಸ್ಥಾನಕ್ಕೆ ಬೇಕು ಕಾಯಕಲ್ಪ..!

ಬಾರಕೂರು ಬಳಿಯ ಬಂಡೀಮಠದಲ್ಲಿರುವ ಕುಂಬಾರ ಸಮಾಜದವರ ದೈವಸ್ಥಾನ ತೀರಾ ಜೀರ್ಣಾವಸ್ಥೆಯಲ್ಲಿದ್ದು, ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಕುಂಬಾರಿಕೆ ಮಾಡುವ ಕುಲಾಲ ಸಮುದಾಯದವರಿಗೆ ಮೂಲ ಸ್ಥಾನ ಎನ್ನುವುದಕ್ಕೆ ಸಾಕ್ಷಿಯಾಗಿ ತಲತಲಾಂತರದಿಂದ ಇಲ್ಲಿ ಅರ್ಚನೆ, ಪೂಜೆ ಮತ್ತು ದರ್ಶನ ಕುಲಾಲ ಸಮುದಾಯದವರಿಂದ ನಡೆಯುತ್ತಾ ಬರುತ್ತಿದೆ. ಇಲ್ಲಿ ಪ್ರಧಾನ ದೈವ ಹಾೈಗುಳಿ ಜೊತೆ ಹಲವಾರು