ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ವನ್ನು ಖಂಡಿಸಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ನೂರಾರು ವಕೀಲರಿಂದ ಪ್ರತಿಭಟನೆ ನಡೆಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪದಲ್ಲಿ ಸಿವಿಲ್ ಕೇಸ್ ನಲ್ಲಿ ಎಫ್.ಐ.ಆರ್ ದಾಖಲಿಸಿ ರಾತ್ರೋರಾತ್ರಿ ಮನೆಗೆ ನುಗ್ಗಿ ಬಂಧನಗೊಳಿಸಿ,
ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ , ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ. ನಡೆಯಿತು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿ ಶಿಷ್ಠಾಚಾರ ತೋರದೆ ಅವರ ತಂದೆ ತಾಯಿಗೂ ಹಲ್ಲೆ ನಡೆಸಿ ಉಟ್ಟ