Home Posts tagged #kule vesha

ಪ್ರೇತ ವೇಷದ ಮೂಲಕ ಹರಕೆ ತೀರಿಸುತ್ತಿರುವ ವ್ಯಕ್ತಿ

ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ