ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ವಾರಗಳಿಂದ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ 66ರ ಕೂಳೂರು ಮೇಲ್ಸೇತುವೆಯಲ್ಲಿ ಟ್ರಾಫಿಕ್ ಜಾಂ ಸಂಭವಿಸುತ್ತಿದೆ.ಆಂಬುಲೆನ್ಸ್
ಮಂಗಳೂರಿನ ಕೂಳೂರು ಹಳೆ ಸೇತುವೆಯಲ್ಲಿ ಭಾರೀ ಗಾತ್ರದ ಹೊಂಡಗಳಲ್ಲಿ ಮಳೆ ನೀರು ನಿಂತು ವಾಹನ ಚಾಲಕರು ಪರದಾಡುವ ಜತೆಗೆ ಟ್ರಾಫಿಕ್ ಜಾಮ್ ಪರಿಸ್ಥಿತಿ ಉಂಟಾಗಿದೆ. ಮೈಕ್ರೋ ಟೆಕ್ನಾಲಜಿ ಮೂಲಕ ದುರಸ್ತಿ ಮಾಡಲಾದ ಕೂಳೂರು ಹಳೇ ಸೇತುವೆಯ ಇಕ್ಕೆಲಗಳಲ್ಲಿ ಇದೀಗ ಹೊಂಡ ಬೀಳಲಾರಂಭಿಸಿದೆ. ಡಾಮರು ತೇಪೆ ಹಾಕಿ ಒಂದೆರಡು ತಿಂಗಳು ಕಳೆಯುವುದರೊಳಗೆ ಒಂದೇ ಮಳೆಗೆ ಅಲ್ಲಲ್ಲಿ ಹೊಂಡ ಬಿದ್ದಿದ್ದು, ಸೋಮವಾರ ಮಳೆಯ ನಡುವೆ ಹೆದ್ದಾರಿ ಇಲಾಖೆ ತೇಪೆ ಹಾಕಲು ಮುಂದಾಗಿದ್ದು ಲಾಕ್ ಡೌನ್