Home Posts tagged #kuluru bridge

ಕೂಳೂರು ಸೇತುವೆಯಲ್ಲಿ ಹೊಂಡಗುಂಡಿ : ಸಂಚರಿಸುವುದೇ ವಾಹನ ಸವಾರರಿಗೆ ಸವಾಲು

ಕೂಳೂರು ಸೇತುವೆಯಲ್ಲಿ ಹೊಂಡಗುಂಡಿಸಂಚರಿಸುವುದೇ ವಾಹನ ಸವಾರರಿಗೆ ಸವಾಲು ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನ ಸೇತುವೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ಉಂಟಾಗಿದ್ದು, ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗದೆ ಕೆಲವು ದಿನಗಳಿಂದ ವಾಹನ ದಟ್ಟನೆ ಸಾಮಾನ್ಯವಾಗಿಬಿಟ್ಟಿದೆ.ಸೇತುವೆ ಮೇಲೆ ಹೊಂಡಗಳು ಎದ್ದಿರುವ ಕಾರಣ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದು, ಬೆಳಗ್ಗೆ