Home Posts tagged #kuluru gold fincha

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಂದ ಕೂಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಉಪಹಾರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ