Home Posts tagged #kumaraswamy

ವಾಪಸ್ ಬಂದರೆ ಕ್ಷಮೆ ಇದೆ: ಬರಲಿಲ್ಲ ಅಂದ್ರೆ ನೋಟಿಸ್ ಕೊಡ್ತೀವಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 

ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು