Home Posts tagged #kumble solar

ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್‍ನಲ್ಲಿ ಜಾಬ್ ವೇಕೆನ್ಸಿ

ಮಂಗಳೂರಿನ ಪ್ರತಿಷ್ಠಿತ ಕಂಪೆನಿಯಾದ ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್‍ನಲ್ಲಿ ಇಲೆಕ್ಟ್ರಿಷನ್, ಪಿಟ್ಟರ್ಸ್, ಇಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಖಾಲಿ ಹುದ್ದೆಗಳಿದ್ದು, ಡಿ.16ರಂದು ನೇಮಕಾತಿ ಪ್ರಕ್ರಿಯೆ ನಡೆಯಲಿದೆ.ಡಿಸೆಂಬರ್ 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನೇಮಕಾತಿ