Home Posts tagged #kundapura dalith incident

ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ದೌರ್ಜನ್ಯ ಪ್ರಕರಣ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಯ

ಕುಂದಾಪುರ: ಘಟನೆಯ ಕುರಿತು ಮನಸ್ಸಿಗೆ ತುಂಬಾ ನೋವಾಗಿದೆ. ಎಲ್ಲವನ್ನೂ ಮರೆತು ನೆಮ್ಮದಿಯಿಂದಿರಿ ಸರ್ಕಾರ ನಿಮ್ಮ ಜೊತೆಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೊಂದ ಕೊರಗರಿಗೆ ಧೈರ್ಯ ತುಂಬಿದ್ದಾರೆ. ಕೋಟತಟ್ಟು ಗ್ರಾ.ಪಂ ವ್ಯಾಪ್ತಿಯ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬುಧವಾರ ರಾತ್ರಿ
How Can We Help You?