Home Posts tagged #kundapura mehandi function

ಮೆಹಂದಿ ಕಾರ್ಯಕ್ರಮದಲ್ಲಿ ದೌರ್ಜನ್ಯ ಪ್ರಕರಣ : ಎಮ್‍ಎಲ್‍ಸಿ ಮಂಜುನಾಥ ಭಂಡಾರಿ ಭೇಟಿ, ಸಾಂತ್ವಾನ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ (ಮೆಹಂದಿ) ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ.  ಈ ಘಟನೆಯಿಂದ ನೊಂದ  ಕೊರಗ ಪರಿವಾರದ  ಮನೆಗೆ ವಿಧಾನ ಪರಿಷತ್ತಿ ಗೆ ನೂತನ ಸದಸ್ಯರಾಗಿ  ಆಯ್ಕೆಯಾದ ಶ್ರೀ ಮಂಜುನಾಥ್ ಭಂಡಾರಿಯವರು
How Can We Help You?