Home Posts tagged #kundapura ottinene

ಕುಂದಾಪುರ: ಒತ್ತಿನಣೆಯ ಗುಡ್ಡ ಕುಸಿತ

ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲ‌ಕಾಲ‌ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್