ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು
ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಳವೆ ಬಾವಿಗೆ ಎನ್‌ಓಸಿ ಕೊಡಲು ನಿರಾಕರಿಸಲಾಗಿದೆ.
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಕುಂದಾಪುರದ ಸಹಾಯಕ ಆಯುಕ್ತರ ಕಚೇರಿಯಲ್ಲಿ
ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ. ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ