Home Posts tagged #kundapuramehandifunction

ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ಕೋಟ ಪಿಎಸ್ಐ ಸಂತೋಷ್ ಅಮಾನತು

ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಕೋಟ ಪಿಎಸ್ಐ ಸಂತೋಷ್ ಗೆ ಅಮಾನತು ಶಿಕ್ಷೆ ಪಶ್ಚಿಮ ವಲಯ ಐಜಿಪಿ ಆದೇಶ ಉಳಿದ ಐವರು ಪೊಲೀಸರನ್ನು ವರ್ಗಾವಣೆಗೊಳಿಸಿ ಆದೇಶ ಮೊನ್ನೆ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ನಡೆದಿದ್ದ ಪೊಲೀಸ್ ದೌರ್ಜನ್ಯ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ಲಾಠಿ ಬೀಸಿದ್ದ ಪೊಲೀಸರು ಮದುಮಗ ಸೇರಿದಂತೆ ಹಲವರಿಗೆ ಥಳಿಸಿದ್ದ
How Can We Help You?