Home Posts tagged #kundapuraprotest

ಕಟ್ಟಡ ಕಾರ್ಮಿಕರ ಆಹಾರ ಕಿಟ್ ವಿತರಣೆಯಲ್ಲಿ ತಾರತಮ್ಯ: ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

ಕುಂದಾಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 20 ಲಕ್ಷ ಆಹಾರ ಕಿಟ್ ಗಳನ್ನು ಖರೀದಿಸಿ ಎಲ್ಲರಿಗೂ ನೀಡದೇ ಬಹುತೇಕ ಅನರ್ಹ ಕಟ್ಟಡ ಕಾರ್ಮಿಕರಿಗೆ ಬೈಂದೂರು ಶಾಸಕರು ವಿತರಿಸುತ್ತಿರುವುದನ್ನು ಖಂಡಿಸಿ ಇಂದು ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಶಾಸಕರು ಹಂಚುತ್ತಿರುವ ಆಹಾರ ಕಿಟ್ ಗಳನ್ನು ಗ್ರಾಮಪಂಚಾಯತ್