Home Posts tagged #Kun̄jattūru padavu

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯಗಳ ರಾಶಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸ್ಥಳೀಯ ಜನತೆ

ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ ರೋಗದ ಭೀತಿಯು ಎದುರಾಗಿದೆ. ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿರುವ ಮಧ್ಯೆ