Home Posts tagged #kvg ayurveda medical college

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಮಾದಕ ವಸ್ತು ಹಾಗೂ ಸೈಬರ್ ಕ್ರೈಂ ಜಾಗೃತಿ ಕುರಿತು ಮಾಹಿತಿ ಕಾರ್ಯಾಗಾರ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅ. 03 ರಂದು ಸುಳ್ಯ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ವಸ್ತು ಜಾಗೃತಿ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಾಗಾರವು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀಯುತ ಸಂತೋಷ್ ಬಿ ಪಿ ರವರು ಮಾಹಿತಿಯನ್ನು