Home Posts tagged #lady goschen hospital

ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಹಿನ್ನೆಲೆ: ತಕ್ಷಣ ಸ್ಪಂದಿಸಿದ ಶಾಸಕರು ಮತ್ತು ಮೇಯರ್

ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಶಾಸಕರು ಅಧಿಕಾರಿಗಳೊಂದಿಗೆ ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಮೋಟಾರ್
How Can We Help You?